ಕಾರವಾರ : ಅಂಜದೀವ್ ಸಮೀಪ ಬೋಟ್ ಮುಳುಗಡೆ ; 24 ಮೀನುಗಾರರು ಬಚಾವ್‌

ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾಗುತ್ತಿದ್ದ ಬೋಟ್‌ನಿಂದ 24  ಮೀನುಗಾರರನ್ನು ರಕ್ಷಿಸಿದ ವಿದ್ಯಮಾನ ಕಾರವಾರ ಸಮೀಪದ ಅಂಜದೀವ್ ದ್ವೀಪದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ.  ಬೋಟ್‌ ಮುಳುಗುತ್ತಿರುವ ಮಾಹಿತಿ ಸಿಕ್ಕ ತಕ್ಷಣ ಸಮೀಪದಲ್ಲಿದ್ದ ಇತರೆ ಬೋಟ್‌ಗಳು ಧಾವಿಸಿ ಬಂದು ಅದರಲ್ಲಿದ್ದ ಮೀನುಗಾರರನ್ನು ರಕ್ಷಿಸಿವೆ. ಬೆಳ್ಳಂಬಾರ ಮೂಲದ ನೀಲಕಂಠ ಖಾರ್ವಿ ಎಂಬವರಿಗೆ ಸೇರಿದ ‘ಶ್ರೀ ಮಾತಾ’ … Continued

ಕುಂದಾಪುರ : ಗಂಗೊಳ್ಳಿಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ ; 27 ಮೀನುಗಾರರ ರಕ್ಷಣೆ

ಉಡುಪಿ :ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ಬೋಟಿನಲ್ಲಿದ್ದ 27 ಮಂದಿ ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಭಟ್ಕಳ ಮುಂಡಳ್ಳಿ ಮೂಲದ ನಾಗರಾಜ ಮೊಗೇರ ಅವರಿಗೆ ಸೇರಿದ ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಸಿನ್ ಬೋಟಿನಲ್ಲಿ 27 ಮಂದಿ ಮೀನುಗಾರರು ಬುಧವಾರ ಗಂಗೊಳ್ಳಿಯಿಂದ ಮೀನುಗಾರಿಕೆಗೆ … Continued

ಕುಮಟಾ : ತದಡಿ ಅಳಿವೆಯಲ್ಲಿ ಮುಳುಗಿದ ಮೀನುಗಾರಿಕಾ ಬೋಟ್

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ಶ್ರೀದೇವಿ’ ಹೆಸರಿನ ಈ ದೋಣಿ ಮುಳುಗುವ ವೇಳೆ ನಾಲ್ವರು ಮೀನುಗಾರರು ಅದರಲ್ಲಿದ್ದರು.ದೋಣಿ ಮುಳುಗುತ್ತಿರುವುದನ್ನು ಗಮನಿಸಿದ ಬಂದರಿನಲ್ಲಿದ್ದ ಇತರ ಮೀನುಗಾರರು ತಕ್ಷಣ ಕಾರ್ಯಪ್ರವೃತ್ತರಾಗಿ ರಕ್ಷಣೆಗೆ ಧಾವಿಸಿದರು. ಸಮಯಪ್ರಜ್ಞೆಯಿಂದ ಕಾರ್ಯಾಚರಣೆ ನಡೆಸಿ ದೋಣಿಯಲ್ಲಿದ್ದ ನಾಲ್ವರು … Continued

ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ಬೋಟ್ ಮುಳುಗಡೆ

ಮಂಗಳೂರು: ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ಬೋಟ್ ಮುಳುಗಡೆಗೊಂಡ ಘಟನೆ ಇಂದು, ಭಾನುವಾರ ನಡೆದಿದೆ. ಮಂಗಳೂರಿನಿಂದ ಆಳಸಮುದ್ರದಲ್ಲಿ ಮೀನುಗಾರಿಕೆಗೆ 11 ಜನ ಮೀನುಗಾರನ್ನು ಹೊತ್ತೊಯ್ದ ಜೈ ಶ್ರೀರಾಮ ಎನ್ನುವ ಬೋಟ್ ಸಮುದ್ರದ ಮಧ್ಯೆ ಮುಳುಗಡೆಯಾಗಿದೆ. ಪಣಂಬೂರು ಕರಾವಳಿಯಿಂದ 90 ನಾಟಿಕಲ್ ಮೈಲು ದೂರದಲ್ಲಿ ಬೋಟ್‌ ಮುಳುಗಡೆಗೊಂಡಿದ್ದು, ಹಡಗಿನಲ್ಲಿ 11 ಮಂದಿ ಮೀನುಗಾರರರಿದ್ದರು. ಬೋಟ್​​ನಲ್ಲಿದ್ದ 11 ಜನರು … Continued