ಚಿತ್ರದುರ್ಗ: ಲಾರಿ-ಬಸ್ ಡಿಕ್ಕಿ, ಬಾಲಕ ಸೇರಿ 5 ಮಂದಿ ಸಾವು
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45), ರಾಯಚೂರು ರಾಯಚೂರು ಜಿಲ್ಲೆ ಮಸ್ಕಿ ಮೂಲದ ರಮೇಶ(40), ರಾಯಚೂರಿನ ಮಾಬಮ್ಮ(35) ಎಂದು ಗುರುತಿಸಲಾಗಿದೆ. … Continued