ಮಂಡ್ಯ : ಕಾಲುವೆಗೆ ಈಜಲು ಹೋಗಿದ್ದ ಐವರು ನೀರು ಪಾಲು

ಮಂಡ್ಯ: ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ಸಾವಿಗೀಡಾದ ದಾರುಣ ಘಟನೆ ಮಂಡ್ಯ ಜಿಲ್ಲೆಯ ದೊಡ್ಡಕೊತ್ತಗೆರೆ ಕಾಲುವೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಂಡ್ಯ ತಾಲೂಕಿನ ದೊಡ್ಡಕೊತ್ತಗೆರೆ ಬಳಿ ಈ ಘಟನೆ ನಡೆದಿದ್ದು, ನೀರಪಾಲಾದವರು ಬೆಂಗಳೂರು ನೀಲಸಂದ್ರ ಮೂಲದವರು ಎನ್ನಲಾಗಿದೆ. ರಂಜಾನ್ ಬಳಿಕ ಬಸರಾಳು ಸಮೀಪದ ಹಲ್ಲೇಗೆರೆ ಗ್ರಾಮದ ನೆಂಟರ ಮನೆಗೆ ಆಗಮಿಸಿದ್ದ ವೇಳೆ ಈ ದುರ್ಘಟನೆ … Continued