ಬೆಳ್ತಂಗಡಿ: ಇಳಂತಿಲ ಗ್ರಾಮದ ಬಳಿ 5 ಗ್ರೆನೇಡ್‌ಗಳು ಪತ್ತೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಐದು ಗ್ರೆನೇಡ್ ಪತ್ತೆಯಾಗಿದೆ. ನಿವೃತ್ತ ಸೈನಿಕರೊಬ್ಬರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ. ಇಳಂತಿಲ ಗ್ರಾಮದ ದಾರಿಯಲ್ಲಿ ಐದು ಗ್ರಾನೈಡ್ ಪತ್ತೆಯಾಗಿದೆ. ಭೂಸೇನಾ ರೆಜಿಮೆಂಟ್‌ನಲ್ಲಿ ಎಸ್‌ಸಿಒ (SCO) ಆಗಿ ನಿವೃತ್ತಿ ಆಗಿರುವ ಜಯಕುಮಾರ್ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಗ್ರೆನೇಡ್ … Continued