ಒಂದೇ ಕುಟುಂಬದ ಐವರ ಶವ ಪತ್ತೆ

ಲಕ್ನೋ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಮೂವರು ಮಕ್ಕಳೂ ಸೇರಿ ಒಂದೇ ಕುಟುಂಬದ ಐವರು ಸದಸ್ಯರ ಶವ ಪತ್ತೆಯಾಗಿದೆ. ನವಾಬ್‌ಗಂಜ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಗಲ್ಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮನೆಯ ಯಜಮಾನನ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಪತ್ನಿ ಮತ್ತು ಮೂವರು ಮಕ್ಕಳನ್ನು ಕೊಂದ ಬಳಿಕ ಮನೆಯ … Continued