ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಐವರು ವಿದ್ಯಾರ್ಥಿಗಳಿಗೆ ಓಮಿಕ್ರಾನ್‌ ದೃಢ, ಇವರಿಗೆ ದೂರದ ಪ್ರವಾಸದ ಇತಿಹಾಸವಿಲ್ಲ..!

ಮಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ಹೊಸ ತಳಿ ಓಮಿಕ್ರಾನ್‌ ಮತ್ತಷ್ಟು ಹೆಚ್ಚಳವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಓಮಿಕ್ರಾನ್‌ ಸ್ಪೋಟ ಸಂಭವಿಸಿದ್ದು, ಎರಡು ಕಾಲೇಜುಗಳ ಬರೋಬ್ಬರಿ ಐದು ವಿದ್ಯಾರ್ಥಿಗಳಿಗೆ ಓಮಿಕ್ರಾನ್‌ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಾಲೇಜುಗಳಲ್ಲಿನ ಐವರು ವಿದ್ಯಾರ್ಥಿಗಳಲ್ಲಿ ಓಮಿಕ್ರಾನ್‌ … Continued