ಹೊನ್ನಾವರ: ವಿಚಾರಣೆಗೆ ಕರೆತಂದ ಆರೋಪಿ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ ಪ್ರಕರಣ ; ಪಿಐ, ಪಿಎಸ್​ಐ ಸೇರಿ ಐವರು ಸಸ್ಪೆಂಡ್‌

ಕಾರವಾರ: ಕಳ್ಳತನದ ಆರೋಪದ ಮೇಲೆ ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಠಾಣಾ ಪಿಐ, ಪಿಎಸ್‌ಐ ಸೇರಿ ಐವರು ಅಮಾನತುಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ಆರೋಪಿ ಬಿಹಾರ ಮೂಲದ ವ್ಯಕ್ತಿಯಾಗಿದ್ದು, ಪಾಲೀಷ್ ಮಾಡುವ ನೆಪದಲ್ಲಿ ಚಿನ್ನ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮ಼ೂಲದ ಇಬ್ಬರನ್ನು ಪೊಲೀಸರು ವಶಕ್ಕೆ … Continued