ಬಜೆಟ್‌ನಲ್ಲಿ ಐದು ನದಿ ಜೋಡಣೆ ಯೋಜನೆಗಳ ಘೋಷಣೆ, 3 ಕರ್ನಾಟಕಕ್ಕೆ ಸಂಬಂಧಿಸಿದ ಯೋಜನೆ

ನವದೆಹಲಿ: ದೇಶದಲ್ಲಿ ಪ್ರಸ್ತಾವಿತ ಐದು ನದಿಗಳನ್ನು ಜೋಡಿಸುವ ಯೋಜನೆಗಳ ಬಗ್ಗೆ ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಈ ನದಿ ಜೋಡಣೆಗಳ ವಿವರವಾದ ಯೋಜನಾ ವರದಿಗಳನ್ನು (ಡಿಪಿಆರ್) ಅಂತಿಮಗೊಳಿಸಲಾಗಿದೆ ಮತ್ತು ಫಲಾನುಭವಿ ರಾಜ್ಯಗಳ ನಡುವೆ ಒಮ್ಮತವನ್ನು ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದರು. ದಮಗಂಗಾ-ಪಿಂಜಾಲ್, ಪರ್-ತಾಪಿ-ನರ್ಮದಾ, ಗೋದಾವರಿ-ಕೃಷ್ಣ, ಕೃಷ್ಣ-ಪೆನ್ನಾರ್ ಮತ್ತು ಪೆನ್ನಾರ್-ಕಾವೇರಿ. ಈ … Continued