ವೀಡಿಯೊ…| ಇಸ್ರೇಲಿ ಪ್ರಧಾನಿ ನೆತನ್ಯಾಹು ಮನೆ ಮೇಲೆ ಫ್ಲ್ಯಾಶ್ ಬಾಂಬ್ ದಾಳಿ
ಶನಿವಾರ ಇಸ್ರೇಲಿನ ಉತ್ತರ ಪಟ್ಟಣವಾದ ಸಿಸೇರಿಯಾದಲ್ಲಿರುವ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಮನೆಯ ಕಡೆಗೆ ಎರಡು ಫ್ಲಾಶ್ ಬಾಂಬ್ ದಾಳಿ ನಡೆದಿದೆ ಎಂದು ವರದಿಯಾಗಿದೆ. ಈ ವೇಳೆ ಪ್ರಧಾನಿ ನೆತನ್ಯಾಹು ಮತ್ತು ಅವರ ಕುಟುಂಬವು ಮನೆಯಲ್ಲಿ ಇರಲಿಲ್ಲ ಮತ್ತು ಫ್ಲ್ಯಾಷ್ ಬಾಂಬ್ ನೆತನ್ಯಾಹು ಅವರ ಮನೆಯ ಉದ್ಯಾನಕ್ಕೆ ಬಿದ್ದ ನಂತರ ಬೆಂಕಿ ಹೊತ್ತಿ ಉರಿದಿದೆ. … Continued