ಗುಂಡಿಟ್ಟು ವಕೀಲರ ಹತ್ಯೆ ; ಬೈಕ್ ಕೈಕೊಟ್ಟಾಗ ಗಾಬರಿಯಾದ ಹಂತಕರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಭೀಕರ ಘಟನೆಯೊಂದು ನಡೆದಿದೆ. ಮುಂಜಾನೆಯ ವಾಕಿಂಗ್‌ಗೆ (Morning Walk) ತೆರಳಿದ್ದ ಹಿರಿಯ ವಕೀಲರೊಬ್ಬರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ, ಕೊಲೆ ಮಾಡಿದ ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಶೂಟರ್‌ಗಳ ಬೈಕ್ ಸ್ಟಾರ್ಟ್ ಆಗದೆ ಕೆಲ ಕಾಲ ಆತಂಕಕ್ಕೆ ಒಳಗಾದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ … Continued