ಬೆಂಗಳೂರು ವಿಮಾನ ನಿಲ್ದಾಣ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ: ವಿಮಾನ ಹಾರಾಟಗಳು ವ್ಯತ್ಯಯ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿರುವ ನಗರದ ಹೊರವಲಯದ ದೇವನಹಳ್ಳಿಯಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಹಾರಾಟಕ್ಕೆ ತೊಂದರೆಯಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಎಂಟು ದೇಶೀಯ ವಿಮಾನಗಳನ್ನು ಚೆನ್ನೈಗೆ ತಿರುಗಿಸಲಾಯಿತು ಮತ್ತು ಆರು ನಿರ್ಗಮನಗಳು ವಿಳಂಬವಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಬಲವಾದ … Continued