ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ಪ್ರಕಾರ, ಆಗಸ್ಟ್‌ 11ರಿಂದಲೇ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಅದು ಆಗಸ್ಟ್‌ 31ಕ್ಕೆ ಮುಂದೂಡಲ್ಪಟ್ಟಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ … Continued