ಶ್ರೀಲಂಕಾಕ್ಕೆ ಅವಧಿ ಮೀರಿದ ಪರಿಹಾರ ಸಾಮಗ್ರಿ ಕಳುಹಿಸಿತೇ ಪಾಕಿಸ್ತಾನ..? ಫೋಟೋಗಳು ವೈರಲ್ ; ವ್ಯಾಪಕ ಟೀಕೆ
ಭೀಕರ ‘ದಿತ್ವಾ’ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಪಾಕಿಸ್ತಾನವು ಕಳುಹಿಸಿದ ಆಹಾರ ಸಾಮಗ್ರಿಗಳು ಚರ್ಚೆಗೆ ಒಳಗಾಗಿದೆ. ಸಹಾಯದ ಸಂಕೇತವಾಗಿ ಪಾಕಿಸ್ತಾನ ಕಳುಹಿಸಿದ ಪರಿಹಾರ ಸಾಮಗ್ರಿಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಆನ್ಲೈನ್ನಲ್ಲಿ ಹರಿದಾಡುತ್ತಿರುವ ಫೋಟೋಗಳಲ್ಲಿ ಆಹಾರ ಮತ್ತು ಇತರ ಸರಬರಾಜು ಮಾಡಿದ ಸಾಮಗ್ರಿಗಳು ಅವಧಿ ಮೀರಿದಂತೆ (Expiry Date) ಕಂಡುಬಂದಿರುವುದು ಕೋಲಾಹಲಕ್ಕೆ ಕಾರಣವಾಗಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ … Continued