ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕವಾಗಿ ದೊಡ್ಡ ದುರಂತ : ಕೋಡಿಮಠ ಶ್ರೀಗಳ ಭವಿಷ್ಯ

ಹುಬ್ಬಳ್ಳಿ: ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ, ಜಳಪ್ರಳಯ ಸಂಭವಿಸಲಿದೆ. ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚಿಹೋಗುತ್ತವೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಜಯ ದಶಮಿಯಿಂದ ಸಂಕ್ರಾತಿಯ ವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಆಳುವವರು ಅರಿತುಕೊಳ್ಳಬೇಕು. ಇಲ್ಲದಿದ್ದರೇ ಅಪಾಯ ಸಂಭವಿಸಲಿದೆ … Continued