ಅಮೆರಿಕದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ : ಅಪಾಯದಿಂದ ಪಾರು
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್ ಅವರು ತಮ್ಮ ಫ್ಲೋರಿಡಾ ಎಸ್ಟೇಟ್‌ನಲ್ಲಿ ಗಾಲ್ಫ್ ಆಡುತ್ತಿದ್ದಾಗ ಭಾನುವಾರ ಹತ್ಯೆ ಯತ್ನಕ್ಕೆ ಗುರಿಯಾಗಿದ್ದಾರೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಈ ಘಟನೆಯನ್ನು “ಹತ್ಯೆಯ ಯತ್ನ” ಎಂದು ದೃಢಪಡಿಸಿದೆ. ಇದು … Continued