ಪಬ್ ಜೀ ಮೂಲಕ ಅನೇಕ ಸಂಪರ್ಕಗಳು, ನಿರರ್ಗಳ ಇಂಗ್ಲಿಷ್ : ಸೀಮಾ ಹೈದರಳ ಪಾಕಿಸ್ತಾನ ಸೇನೆ, ಐಎಸ್‌ಐ ಸಂಪರ್ಕದ ನಿಗೂಢತೆ ತೀವ್ರ..?
ನವದೆಹಲಿ: ತನ್ನ ಪ್ರೇಮಿ ಸಚಿನ್ ಮೀನಾ ಜೊತೆ ಇರಲು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್, ಈ ಹಿಂದೆ ಆನ್‌ಲೈನ್ ಗೇಮ್ PUBG ಮೂಲಕ ಭಾರತದ ಹಲವಾರು ಜನರೊಂದಿಗೆ ಸಂಪರ್ಕದಲ್ಲಿದ್ದಳು ಎಂದು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದ (ATS) ಮೂಲಗಳು ತಿಳಿಸಿವೆ. ಪಾಕಿಸ್ತಾನ ಸೇನೆ ಮತ್ತು ದೇಶದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ … Continued