ಕಾರವಾರ : ಮೀನು ಚುಚ್ಚಿ ಗಾಯಗೊಂಡು ಮೀನುಗಾರ ಸಾವು
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ದಂಡೇಭಾಗ ಪ್ರದೇಶದ ಬಳಿ ಮೀನುಗಾರಿಕೆಗೆ ತೆರಳಿದ್ದ ವೇಳೆ 24 ವರ್ಷದ ಮೀನುಗಾರ ಹಾರುವ ತೊಳೆ ಕಾಂಡೆ ಮೀನು (Flying fish) ಚುಚ್ಚಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಕ್ಟೋಬರ್ 14, ಮಂಗಳವಾರ ಅಕ್ಷಯ ಮಾಜಾಳೀಕರ ಎಂಬವರು ದೋಣಿಯಲ್ಲಿ ಮೀನುಗಾರಿಕೆಗೆ ಹೋಗಿದ್ದರು. … Continued