ಹಿರಿಯ ಅಧಿಕಾರಿ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ ಐಎಎಫ್ ಅಧಿಕಾರಿ
ಶ್ರೀನಗರ: ಭಾರತೀಯ ವಾಯುಪಡೆಯ ಮಹಿಳಾ ಫ್ಲೈಯಿಂಗ್ ಅಧಿಕಾರಿಯೊಬ್ಬರು ವಿಂಗ್ ಕಮಾಂಡರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿಂಗ್ ಕಮಾಂಡರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) ರ ಅಡಿಯಲ್ಲಿ ಪೊಲೀಸ್ ಸ್ಟೇಷನ್ ಬದ್ಗಾಮ್‌ನಲ್ಲಿ … Continued