ಬೆಂಗಳೂರಿನ ಹೋಟೆಲ್‌ಗಳಲ್ಲಿ ತಿನಿಸುಗಳ ಬೆಲೆ ಹೆಚ್ಚಳ
ಬೆಂಗಳೂರು : ಆಹಾರ ಧಾನ್ಯಗಳು, ತರಕಾರಿಗಳು, ಹಾಲು ಮತ್ತು ಇತರ ವಸ್ತುಗಳ ಬೆಲೆ ಏರಿಕೆಯ ನಂತರ ಹೋಟೆಲ್ ಮಾಲೀಕರು ಆಗಸ್ಟ್ 1 ರಿಂದ ರೆಸ್ಟೋರೆಂಟ್ ಮತ್ತು ಹೊಟೇಲ್‌ಗಳ ತಿನಿಸುಗಳಲ್ಲಿನ ಬೆಲೆ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದಾರೆ. ಹೊಟೇಲ್‌ಗಳ ತಿಂಡಿ-ತಿನಿಸುಗಳ ಬೆಲೆಯನ್ನು 10%ರಷ್ಟು ಹೆಚ್ಚಿಸಲು ನಿರ್ಧರಿಸಿದ್ದಾರೆ. ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘ (ಬಿಬಿಎಚ್‌ಎ) ಸಭೆಯಲ್ಲಿ ಈ … Continued