ಕಾಲು ಸಂಕ ದಾಟುವಾಗ ಆಯತಪ್ಪಿ ಬಿದ್ದ 2ನೇ ತರಗತಿ ಬಾಲಕಿ ನೀರುಪಾಲು

posted in: ರಾಜ್ಯ | 0

ಉಡುಪಿ: ಶಾಲೆಯಿಂದ ಮನೆಗೆ ಬರುವಾಗ ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಜಿಲ್ಲೆಯ ಬೈಂದೂರಿನ ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಇಂದು ನಡೆದಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷದ ಸನ್ನಿಧಿ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದ್ದು,  ತೀವ್ರ ಹುಡುಕಾಡ ನಡೆದಿದೆ. ಚಪ್ಪರಿಕೆ … Continued