ರಾಜ್ಯದ ನೀರಾವರಿ ಯೋಜನೆಗಾಗಿ ಜೆಡಿಎಸ್ ಪಾದಯಾತ್ರೆ; ಹೋರಾಟದ ಮೂಲಕವೇ ಜೆಡಿಎಸ್‌ ಅಧಿಕಾರಕ್ಕೆ ತರಲು ಪ್ರಯತ್ನ;ದೇವೇಗೌಡ ಘೋಷಣೆ

posted in: ರಾಜ್ಯ | 0

ಬೆಂಗಳೂರು: ಮೇಕೆದಾಟು ಹಾಗೂ ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್ ಪಾದಯಾತ್ರೆ ನಡೆಸಲಿದೆ ಎಂದು ಜೆಡಿಎಸ್​ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಈ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆ ಆಲಮಟ್ಟಿ ನದಿ ನೀರು ಹಂಚಿಕೆ ಕುರಿತುಗಮನ ಸೆಳೆಯಲಾಗುವುದು. ನೀರೌರಿ ಯೋಜನೆಗಳಿಗಾಗಿ … Continued