ವೀಡಿಯೊ..| ಮೌಂಟ್ ಎವರೆಸ್ಟ್ ಮೇಲೆ ಹಾರಾಡಿ ಅತ್ಯದ್ಭುತ ದೃಶ್ಯಗಳನ್ನು ಸೆರೆ ಹಿಡಿದ ಚೀನಾದ ಡ್ರೋನ್…ವೀಕ್ಷಿಸಿ
ಚೀನಾದ ಕಂಪನಿಯೊಂದು ಅಭಿವೃದ್ಧಿಪಡಿಸಿದ ಡ್ರೋನ್ ವಿಶ್ವದ ಅತ್ಯಂತ ಎತ್ತರದ ಮೌಂಟ್ ಎವರೆಸ್ಟ್ ಮೇಲೆ ಹಾರಾಟ ನಡೆಸಿದೆ. ಡ್ರೋನ್ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸೆರೆ ಹಿಡಿದ ದೃಶ್ಯಗಳು ಈಗ ವೈರಲ್ ಆಗಿದೆ. ಡ್ರೋನ್ ತಯಾರಕರಾದ ಡಿಜೆಐ ಹಾಗೂ 8KRAW ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಈ ಸಾಧನಕ್ಕೆ ಡಿಜೆಐ ಮೇವಿಕ್ 3 ಡ್ರೋನ್ ಎಂದು ಹೆಸರಿಡಲಾಗಿದೆ. ನಾಲ್ಕು ನಿಮಿಷಗಳ ಈ … Continued