ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ನೋಡಲು ಸಾಧ್ಯವಾಗದ್ದಕ್ಕೆ ಅಭಿಮಾನಿಗಳಿಂದ ದಾಂಧಲೆ ; ಆಯೋಜಕನ ಬಂಧನ
ಕೋಲ್ಕತ್ತಾ: ವಿಶ್ವ ಫುಟ್‌ಬಾಲ್‌ನ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ‘ಗೋಟ್ ಟೂರ್’ (GOAT Tour) ಭಾಗವಾಗಿ ಕೋಲ್ಕತ್ತಾದ ಯುವ ಭಾರತಿ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮವು, ಮೆಸ್ಸಿಯನ್ನು ನೋಡಲು ಆಗಮಿಸಿದ್ದ ಸಾವಿರಾರು ಅಭಿಮಾನಿಗಳಿಗೆ ನಿರಾಶೆ ಮತ್ತು ಗೊಂದಲಕ್ಕೆ ಕಾರಣವಾಯಿತು. ಶನಿವಾರ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ವ್ಯಾಪಕ ಅವ್ಯವಸ್ಥೆಯಿಂದಾಗಿ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಬೇಗನೆ … Continued