ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ: ತಾತ್ಕಾಲಿಕ ಪೊಲೀಸ್ ಟೌನ್ ಶಿಪ್ ನಿರ್ಮಾಣ, ವಾಸ್ತವ್ಯಕ್ಕೆ ವ್ಯವಸ್ಥೆ

posted in: ರಾಜ್ಯ | 0

ಬೆಳಗಾವಿ :ಡಿಸೆಂಬರ್13 ರಿಂದ 24ರ ವರೆಗೆ ಬೆಳಗಾವಿಯಲ್ಲಿ ಚಳಗಾಲದ ವಿಧಾನ ಮಂಡಲದ ಅಧಿವೇಶನ ನಡೆಯಲಿದ್ದು , ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಘಟಕದ ವತಿಯಿಂದ ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ. ಅಧಿವೇಶನದ ಕುರಿತು ಬೆಳಗಾವಿ ನಗರ ಪೊಲೀಸ್ ಹೊರತುಪಡಿಸಿ ಹೊರ ಜಿಲ್ಲೆಗಳಿಂದ ಸುಮಾರು 4000 ಪೊಲೀಸ್ ಸಿಬ್ಬಂದಿ, 300 ಪೊಲೀಸ್ ಅಧಿಕಾರಿಗಳು ಹಾಗೂ 50 ಪೊಲೀಸ್ … Continued