ಕನ್ನಡ ಪುಸ್ತಕ ಪ್ರಾಧಿಕಾರದಿಂದ ವಿವಿಧ ಕೃತಿಗಳಿಗೆ ಪುಸ್ತಕ ಸೊಗಸು-ಮುದ್ರಣ ಸೊಗಸು ಬಹುಮಾನ ಪ್ರಕಟ

posted in: ರಾಜ್ಯ | 0

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು 2020ನೇ ಸಾಲಿನ ಪುಸ್ತಕ ಸೊಗಸು/ಮುದ್ರಣ ಸೊಗಸು ಬಹುಮಾನಗಳನ್ನು ಘೋಷಿಸಿದೆ. ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಬಹುಮಾನಿತರ ವಿವರ ಈ ಕೆಳಗಿನಂತಿದೆ. ಭವತಾರಿಣಿ ಪ್ರಕಾಶನ ಬೆಂಗಳೂರು, ಡಾ.ಎಸ್.ಗುರುಮೂರ್ತಿ ಅವರ ಸಮಗ್ರ ಅವಲೋಕನ ‘ಕದಂಬರು’ ಕೃತಿಗೆ ಪುಸ್ತಕ ಸೊಗಸು ಮೊದಲನೇ ಬಹುಮಾನ ರೂ. 25,000. … Continued