ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಶವ ತಂದಿಟ್ಟು ಪ್ರತಿಭಟನೆ

posted in: ರಾಜ್ಯ | 0

ಬೆಳಗಾವಿ : ಸ್ಮಶಾನಕ್ಕೆ ಹೋಗಲು ದಾರಿ ಮಾಡಿಕೊಡುವಂತೆ ಒತ್ತಾಯಿಸಿ ಶವ ತಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರಿಗೆ ಸ್ಮಶಾನಕ್ಕೆ ಹೋಗಲು ದಾರಿಯಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಶವದೊಂದಿಗೆ ಆಗಮಿಸಿ ಪ್ರತಿಭಟಿಸಿದರು. ಹಾಗೂ ತಕ್ಷಣವೇ ದಾರಿ ಮಾಡಿಕೊಡುವಂತೆ … Continued