ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿ ಭೇಟಿ : ಅರವಿಂದ ಬೆಲ್ಲದ ಸ್ಪಷ್ಟನೆ

posted in: ರಾಜ್ಯ | 0

ಬೆಂಗಳೂರು: ನಾನು ಖಾಸಗಿ ಕುಟುಂಬ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದೇನೆ. ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಸ್ಷಪ್ಟಪಡಿಸಿದ್ದಾರೆ. ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಿಯಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ … Continued