ವಿಶ್ವವಿಖ್ಯಾತ ಹಂಪಿ ವೀಕ್ಷಣೆಗೆ ಈಗ ಮುಕ್ತ ಅವಕಾಶ

posted in: ರಾಜ್ಯ | 0

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದ್ದು, ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಕೊರೊನಾ ಹೆಚ್ಚಳದ ಭೀತಿ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್‌ 14ರಿಂದ ಹೇರಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಈ ಹಿಂದಿನ ಆದೇಶದಂತೆ ಪ್ರತಿ ಶನಿವಾರ, ಭಾನುವಾರ ಹಾಗೂ ಸೋಮವಾರ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ … Continued