ಪುತ್ರನಿಗಾಗಿ ತನ್ನ ರಾಜಕೀಯ ಕರ್ಮಭೂಮಿ ಬಿಟ್ಟುಕೊಡುವ ಮಹತ್ವದ ಘೋಷಣೆ ಮಾಡಿದ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್​ ಯಡಿಯೂರಪ್ಪ ಅವರು  ಪುತ್ರ ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ ಹಾಗೂ ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ … Continued