ಈ ವರ್ಷ ಮಾತ್ರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ:ಡಿಸಿಎಂಗೆ ಸಚಿವ ಸುರೇಶಕುಮಾರ ಮನವಿ
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣಿಸಬೇಕು. ದ್ವೀತಿಯ ಪಿಯುಸಿ ಪರೀಕ್ಷೆ ಅಂಕ ಅಥವಾ ಗ್ರೇಡಿಂಗ್ ಗಳನ್ನು ಪರಿಗಣಿಸಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ್ ಉನ್ನತ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ. ಉಪಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರಿಗೆ ಈ … Continued