ಭಾರೀ ಮಳೆ : ಇಂದು ಉತ್ತರ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್‌ಗಳಿಗೆ ಜುಲೈ 24ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 24ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ,ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. … Continued