2 ಡೋಸ್ ಲಸಿಕೆ ಪಡೆದವರು ಮಾತ್ರ ಖಾಸಗಿ ಕಚೇರಿ-ಸಂಸ್ಥೆ -ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆಯೇ ಪರಿಶೀಲಿಸಿ: ರಾಜ್ಯ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರಿಗೆ 2 ಡೋಸ್ ಲಸಿಕೆ ಪಡೆದಿದ್ದರೆ  ಕೆಲಸಕ್ಕೆ ಅನುಮತಿ ನೀಡಬೇಕು ಎಂದು ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮದ ಅನುಸಾರ ಕಾರ್ಮಿಕ … Continued