ಬಲವಂತದ ಧಾರ್ಮಿಕ ಮತಾಂತರ ಗಂಭೀರ ಸಮಸ್ಯೆ, ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರಬಹುದು: ಸುಪ್ರೀಂ ಕೋರ್ಟ್

ನವದೆಹಲಿ: ಬಲವಂತದ ಧಾರ್ಮಿಕ ಮತಾಂತರವು ಬಹಳ ಗಂಭೀರವಾದ ವಿಷಯವಾಗಿದ್ದು, ಇದು ಆತ್ಮಸಾಕ್ಷಿಯ ಸ್ವಾತಂತ್ರ್ಯದ ಜೊತೆಗೆ ದೇಶ ಮತ್ತು ನಾಗರಿಕರ ಸ್ವಾತಂತ್ರ್ಯ ಮತ್ತು ಭದ್ರತೆಗೆ ಬೆದರಿಕೆಯೊಡ್ಡುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಇಂತಹ ಬಲವಂತದ ಮತಾಂತರಗಳನ್ನು ತಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಾಧೀಶರಾದ … Continued