ಭಯೋತ್ಪಾದನೆ ವಿರುದ್ಧ ಭಾರತವು ಜಾಗತಿಕವಾಗಿ ತಲುಪುವ ಪ್ರಯತ್ನಕ್ಕೆ ಸ್ಥಳೀಯ ರಾಜಕೀಯ ತರಬೇಡಿ ; ಸಂಜಯ ರಾವತಗೆ ಶರದ್ ಪವಾರ್
ಪುಣೆ: ಎನ್‌ಸಿಪಿ (ಶರದ್ ಪವಾರ್) ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಮೈತ್ರಿಕೂಟದ ನಾಯಕ ಸಂಜಯ ರಾವತ್ ಅವರ ಹೇಳಿಕೆಯನ್ನು ತಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದನೆ ಹಾಗೂ ಅದರ ವಿರುದ್ಧ ದೇಶ ಕೈಗೊಂಡ ಕ್ರಮಗಳ ಕುರಿತು ಭಾರತದ ಜಾಗತಿಕ ಸಂಪರ್ಕ ಪ್ರಯತ್ನಗಳಲ್ಲಿ “ಸ್ಥಳೀಯ ಮಟ್ಟದ ರಾಜಕೀಯ”ವನ್ನು ತರಬೇಡಿ ಎಂದು … Continued