ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ವಿರುದ್ಧ ಕೋಫೆಪೋಸಾ ಪ್ರಕರಣ

ಬೆಂಗಳೂರು: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (Ranya Rao) ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA ACT) 1974 ಅನ್ವಯ ದೂರು ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ … Continued

50 ಕೋಟಿ ರೂ. ನಾಯಿ ಖರೀದಿಸಿದ್ದೇನೆ ಎಂದವನ ಮನೆ ಮೇಲೆ ಇ.ಡಿ. ದಾಳಿ ; ಆದ್ರೆ ನಿಜ ಗೊತ್ತಾಗಿ ಶಾಕ್‌…!

ಬೆಂಗಳೂರು : 50 ಕೋಟಿ ರೂ. ಮೌಲ್ಯದ ಅಪರೂಪದ “ತೋಳ ನಾಯಿ”ಯನ್ನು ಆಮದು ಮಾಡಿಕೊಂಡಿರುವುದಾಗಿ ಹೇಳಿಕೊಂಡ ಬೆಂಗಳೂರಿನ ವ್ಯಕ್ತಿಯೊಬ್ಬರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ED) ಗುರುವಾರ ಶೋಧ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾದ ಆ ವ್ಯಕ್ತಿಯ ಹೇಳಿಕೆಯ ನಂತರ, ಇ.ಡಿ. ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಸಂಭಾವ್ಯ ಉಲ್ಲಂಘನೆಗಳ ಬಗ್ಗೆ ತನಿಖೆ … Continued

ವಿದೇಶೀ ವಿನಿಮಯ ಸಂಗ್ರಹ : 700 ಶತಕೋಟಿ ಡಾಲರ್ ದಾಟಿದ ವಿಶ್ವದ 4ನೇ ರಾಷ್ಟ್ರವಾದ ಭಾರತ…

ನವದೆಹಲಿ: ಇದೇ ಮೊದಲ ಬಾರಿಗೆ, ಭಾರತದ ವಿದೇಶಿ ವಿನಿಮಯ (forex) ಮೀಸಲು ಸಂಗ್ರಹ $700 ಬಿಲಿಯನ್ ಗಡಿಯನ್ನು ದಾಟಿದೆ. ಭಾರತದ ವಿದೇಶಿ ವಿನಿಮಯ ಮೀಸಲು ಸತತ ಏಳು ವಾರಗಳ ಗಮನಾರ್ಹ ಬೆಳವಣಿಗೆಯ ಸರಣಿಯನ್ನು ಮುಂದುವರೆಸಿದೆ. ಈ ಸಾಧನೆಯೊಂದಿಗೆ, ಭಾರತವು ಚೀನಾ, ಜಪಾನ್ ಮತ್ತು ಸ್ವಿಟ್ಜರ್ಲೆಂಡ್‌ ನಂತರ ಈ ಮೈಲಿಗಲ್ಲು ದಾಟಿದ ವಿಶ್ವದ ನಾಲ್ಕನೇ ಆರ್ಥಿಕತೆಯಾಗಿ ಹೊರಹೊಮ್ಮಿದೆ. … Continued

ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಭಾರತದ ವಿದೇಶಿ ವಿನಿಮಯ ಸಂಗ್ರಹ

ನವದೆಹಲಿ : ಭಾರತದ ವಿದೇಶಿ ವಿನಿಮಯ ಸಂಗ್ರಹವು ಜುಲೈ 5ಕ್ಕೆ ಅಂತ್ಯವಾದ ವಾರದಲ್ಲಿ 5.158 ಬಿಲಿಯನ್‌ ಡಾಲರ್‌ (43,081 ಕೋಟಿ ರೂ.) ಹೆಚ್ಚಳವಾಗಿದ್ದು, ಒಟ್ಟು ಸಂಗ್ರಹವು 657.155 ಬಿಲಿಯನ್‌ ಡಾಲರ್‌ (54.88 ಲಕ್ಷ ಕೋಟಿ ರೂ.)ಗೆ ತಲುಪಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ. ಸತತ ಎರಡು ವಾರಗಳ ಕುಸಿತದ ನಂತರ ಈ ಏರಿಕೆ ಕಂಡುಬಂದಿದೆ. … Continued