ಭಾರತ-ಪಾಕ್ ಕದನ ವಿರಾಮ ಮಾತುಕತೆಯಲ್ಲಿ 3ನೇ ದೇಶದ ಮಧ್ಯಸ್ಥಿಕೆ ಇರಲಿಲ್ಲ : ಟ್ರಂಪ್ ಬೊಗಳೆ ಠುಸ್ ಮಾಡಿದ ಪಾಕ್ ಸಚಿವ…!
ನವದೆಹಲಿ: ಅಪರೂಪದ ಮತ್ತು ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಉಭಯ ದೇಶಗಳ ನಡುವಿನ ವಿವಾದಗಳಲ್ಲಿ ಭಾರತ ಎಂದಿಗೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸುವುದನ್ನು ಸ್ವೀಕರಿಸಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ತಮ್ಮನ್ನು ಆಹ್ವಾನಿಸಲಾಗಿದೆ ಎಂಬ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ … Continued