ವಿಡಿಯೊ | ಕಾಶಿ : ವಿದೇಶಿ ಪ್ರಜೆಯ ದಾಂಧಲೆ ; ಮನೆಗಳಿಗೆ ನುಗ್ಗಿ ಜನರನ್ನು ಕಚ್ಚಿದ ವ್ಯಕ್ತಿ….!
ವಾರಾಣಸಿ: ವಾರಾಣಸಿಯ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಸಾಗರ ಮೆಡಿಸಿನ್ ಮಾರ್ಕೆಟ್ ಪ್ರದೇಶದಲ್ಲಿ ಗುರುವಾರ ವಿದೇಶಿ ಪ್ರಜೆಯೊಬ್ಬ ಅರೆಬೆತ್ತಲೆ ಸ್ಥಿತಿಯಲ್ಲಿ ಹಲವು ಮನೆಗಳಿಗೆ ನುಗ್ಗಿ, ಮನೆಯಲ್ಲಿದ್ದ ವಸ್ತುಗಳನ್ನು ಎಸೆದು ನಿವಾಸಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅಲ್ಲದೆ, ಸ್ಥಳೀಯ ನಿವಾಸಿಯೊಬ್ಬರ ಕೈಗೆ ಕಚ್ಚಿ ಗಾಯಗೊಳಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆಯ ಹಿನ್ನೆಲೆಯಲ್ಲಿ … Continued