ಬೆಂಗಳೂರಿನ ಐಷಾರಾಮಿ ಹೋಟೆಲ್‌ ಈಜುಕೊಳದಲ್ಲಿ ಇಬ್ಬರು ವಿದೇಶಿಗರ ಸಾವು ; ವಿದ್ಯುತ್‌ ಶಾಕ್‌ ಶಂಕೆ

ಬೆಂಗಳೂರು: ನಗರದ ಪಂಚತಾರಾ ಹೋಟೆಲ್‌ನ ಈಜುಕೊಳದಲ್ಲಿ ಇಬ್ಬರು ಪ್ರಜೆಗಳು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇಬ್ಬರನ್ನು ರಕ್ಷಿಸಲು ಮುಂದಾದ ಅಮೆರಿಕದ ಪ್ರಜೆ ಹಾಗೂ ಹೋಟೆಲ್‌ನ ಸಿಬ್ಬಂದಿ ಗಾಯಗೊಂಡಿದ್ದಾರೆಎಂದು ಹೇಳಲಾಗಿದೆ. ನಗರದ ಐಷಾರಾಮಿ ಪಂಚತಾರಾ ಹೋಟೆಲ್ ಕಾನ್ರಾಡ್‌ನಲ್ಲಿ (Conrad Hotel) ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು … Continued

ತಮಿಳುನಾಡು ಚುನಾವಣೆ | ವಿದೇಶಿ ಪ್ರಜೆಗಳಿಂದ ಅಕ್ರಮ ಮತದಾನದ ಆರೋಪ; 10 ಜನರ ಬಂಧನ: ತನಿಖೆಗೆ ಚುನಾವಣಾ ಆಯೋಗ ಆದೇಶ

ಚೆನ್ನೈ: ಕಳೆದ ಏಪ್ರಿಲ್ 23 ರಂದು ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿದೇಶಿ ಪ್ರಜೆಗಳು “ಮೋಸದಿಂದ” ಮತದಾನ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಭಾರತೀಯ ಚುನಾವಣಾ ಆಯೋಗ (EC) ಆದೇಶಿಸಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನ ಹತ್ತಲು ಯತ್ನಿಸುತ್ತಿದ್ದ ಹತ್ತು ಮಂದಿ ವಿದೇಶಿ ಪ್ರಜೆಗಳನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು. … Continued

ಈಗಲೇ ದೇಶ ಬಿಟ್ಟು ಹೊರಡಿ……”: ಅಮೆರಿಕದಲ್ಲಿರುವ ವಿದೇಶಿ ಪ್ರಜೆಗಳಿಗೆ ಟ್ರಂಪ್‌ ಆಡಳಿತದ ಎಚ್ಚರಿಕೆ ಏನೆಂದರೆ….

ವಾಷಿಂಗ್ಟನ್‌ : 30 ದಿನಗಳಿಗಿಂತ ಹೆಚ್ಚು ಕಾಲ ಅಮೆರಿಕದಲ್ಲಿ ಇರುವ ವಿದೇಶಿ ಪ್ರಜೆಗಳು ಸರ್ಕಾರದಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಅದನ್ನು ಪಾಲಿಸಲು ವಿಫಲವಾದರೆ ದಂಡ ಮತ್ತು ಜೈಲು ಶಿಕ್ಷೆಗೆ ಗುರಿಯಾಗಬಹುದು ಎಂದು ಡೊನಾಲ್ಡ್ ಟ್ರಂಪ್ ಆಡಳಿತದ ಅಧೀನದಲ್ಲಿರುವ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ತಿಳಿಸಿದೆ. ‘ಅಕ್ರಮ ವಲಸಿಗರಿಗೆ ಸಂದೇಶ’ ಎಂಬ ಶೀರ್ಷಿಕೆಯ ಪೋಸ್ಟ್‌ನಲ್ಲಿ, ಗೃಹ ಭದ್ರತಾ ಇಲಾಖೆ (DHS) … Continued