ಶಿಲ್ಪಾ ಶೆಟ್ಟಿ, ರಾಜ ಕುಂದ್ರಾ ವಿದೇಶ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಉದ್ಯಮಿ ರಾಜ ಕುಂದ್ರಾ ವಿರುದ್ಧ ಗಂಭೀರ ಆರ್ಥಿಕ ಅಪರಾಧ ಪ್ರಕರಣಗಳು ಬಾಕಿ ಇವೆ ಎಂಬುದನ್ನು ಉಲ್ಲೇಖಿಸಿ, ಬಾಂಬೆ ಹೈಕೋರ್ಟ್ ಅವರು ಕೋರಿದ್ದ ಥೈಲ್ಯಾಂಡಿನ ಫುಕೆಟ್‌ಗೆ ಮೂರು ದಿನಗಳ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಿದೆ. ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗ (EOW) ಇವರ … Continued