ಬಾಗೇಪಲ್ಲಿ : ಪಾಕಿಸ್ತಾನ ಪೌರತ್ವದ ಮಾಹಿತಿ ಮುಚ್ಚಿಟ್ಟು ರೇಷನ್ ಕಾರ್ಡ್, ವೋಟರ್ ಐಡಿ ಪಡೆದಿದ್ದ ಪಾಕ್ ಮಹಿಳೆ, ಪುತ್ರನ ಬಂಧನ
ಚಿಕ್ಕಬಳ್ಳಾಪುರ : ತನ್ನ ಪಾಕಿಸ್ತಾನಿ ಪೌರತ್ವದ ಮಾಹಿತಿಯನ್ನು ಮುಚ್ಚಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಚೀಟಿ (ರೇಷನ್ ಕಾರ್ಡ್) ಹಾಗೂ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಪಡೆದ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಫರಾ ನಾಜ್ ಹಾಗೂ ಆಕೆಯ ಪುತ್ರ ಮೊಹಮ್ಮದ್ ಫರ್ದೀನ್ … Continued