ವೀಡಿಯೊ | ಚನ್ನಪಟ್ಟಣ : ಬೈಕ್ ಸವಾರನ ಮೇಲೆ ಕರಡಿ ದಾಳಿ
ರಾಮನಗರ: ರಾಮನಗರ (ಬೆಂಗಳೂರು ಗ್ರಾಮಾಂತರ) ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಕಾಡು ಕರಡಿಯೊಂದು ಜನವಸತಿ ಪ್ರದೇಶಕ್ಕೆ ನುಗ್ಗಿ, ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಘಟನೆ ನಡೆದ ಕೆಲವು ಗಂಟೆಗಳ ನಂತರ, ಗ್ರಾಮಸ್ಥರ ಗುಂಪೊಂದು ಕರಡಿಯನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದೆ. ಗ್ರಾಮಸ್ಥರು … Continued