ಸರ್ಕಸ್‌ ಕಂಪನಿಗೆ ಮಾರಲು ಮಠದ ಆನೆ ಅಪಹರಿಸಲು ಯತ್ನ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧವೂ ಆರೋಪ..!

posted in: ರಾಜ್ಯ | 0

ತುಮಕೂರು: ಕರಿಬಸವೇಶ್ವರ ಮಠದ ಆನೆಯನ್ನು ಅಪಹರಣ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಖದೀಮರ ಗುಂಪೊಂದು ಲಕ್ಷ್ಮೀ ಎಂಬ ಹೆಣ್ಣಾನೆಯನ್ನು ಅಪಹರಿಸಿ ಗುಜರಾತಿಗೆ ಸಾಗಿಸಲು ಯತ್ನಿಸಿದೆ. ಆನೆಗೆ ಚಿಕಿತ್ಸೆ ಕೊಡಿಸಬೇಕು ಎಂದು ಸಂಚು ರೂಪಿಸಿ ಅಪಹರಣಕ್ಕೆ ಮುಂದಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸಹ ಈ ಅಪಹರಣದ ಸಂಚಿಗೆ ಸಹಕಾರಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅರಣ್ಯ ಇಲಾಖೆಯ … Continued