ಬಂಡೀಪುರ; ಗಾಯಾಳು ಹುಲಿ ಪತ್ತೆ, ಕಣ್ಗಾವಲು

ಚಾಮರಾಜನಗರ: ಹುಲಿ ಸಂರಕ್ಷಿತ ಅರಣ್ಯವಾದ ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾದ ಕಾರಣದಿಂದ ಹುಲಿಗಳ ನಡುವೆ ಕಾದಾಟ ಹೆಚ್ಚಾಗುತ್ತಿದ್ದು, ಹೀಗೆ ನಡೆದ ಕಾದಾಟದಲ್ಲಿ ಗಾಯಗೊಂಡ ಹುಲಿಯೊಂದು ಈಗ ಪತ್ತೆಯಾಗಿದೆ. ಬಂಡೀಪರ ಹುಲಿ ಸಂರಕ್ಷಿತ ಪ್ರದೇಶ ಸಫಾರಿ ಝೋನ್‌ನಲ್ಲಿ ಗಾಯಗೊಂಡಿರುವ ಹುಲಿಯೊಂದು ಕಾಣಿಸಿಕೊಂಡಿದೆ. ಗಡಿಯ ವಿಚಾರದಲ್ಲಿ ಹುಲಿಗಳ ನಡುವೆ ಕಾಡಿನಲ್ಲಿ ಕಾದಾಟ ನಡೆಯುವುದು ಸಹಜ ಪ್ರಕ್ರಿಯೆ ಈ ವೇಳೆ … Continued