ವಿಡಿಯೋ | ವಿಚಿತ್ರ ಕಳ್ಳತನ : ದೇವರ ಕ್ಷಮೆ ಕೋರಿ ದೇವಾಲಯದ ಹುಂಡಿ ದೋಚಿದ ಕಳ್ಳರು…!
ವಿಚಿತ್ರ ಕಳ್ಳತನದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಳ್ಳತನಕ್ಕೂ ಮುನ್ನ ದೇವರ ಮುಂದೆ ಕ್ಷಮೆ ಕೋರಿ ಇಬ್ಬರು ಅಪರಿಚಿತರು ಬಳಿಕ ದೇವಾಲಯಗಳ ಹುಂಡಿಗಳನ್ನು ಒಡೆದು ಹಣ ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಈ ಕಳ್ಳತನವು ನಾಗಪುರದ ಮಾಲ್ಧಕ್ಕಾ ಪ್ರದೇಶದಲ್ಲಿರುವ ಶೀತ್ಲಾ ಮಾತಾ ದೇವಾಲಯ ಹಾಗೂ ಶಿವ ದೇವಾಲಯಗಳಲ್ಲಿ … Continued