ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಮತದಾರರ ಹೆಸರು ಅಳಿಸಲು ಸಂಚು; ಫಾರ್ಮ್-7 ದುರ್ಬಳಕೆ : ಸಿಎಂ ಶಿವಕುಮಾರ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ, ಫಾರ್ಮ್-7 (Form 7) ಅರ್ಜಿಗಳನ್ನು ಬಳಸಿ ಲಕ್ಷಾಂತರ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಮತ್ತು ಅಕ್ರಮವಾಗಿ ಪಟ್ಟಿಯಿಂದ ಕೈಬಿಡಲು ಸಂಚು ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ‘ದೊಡ್ಡ ವಂಚನೆ’ ಹಾಗೂ ‘ಮತ ಕಳವು’ ಎಂದು ಕರೆದಿರುವ … Continued