ಸಾಮೂಹಿಕ ಅತ್ಯಾಚಾರ ಪ್ರಕರಣ; ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ ಪ್ರಕಟ
ಲಕ್ನೋ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ (Gayatri Prajapati) ಹಾಗೂ ಇತರ ಇಬ್ಬರು ಆರೋಪಿಗಳಿಗೆ ಲಕ್ನೋ ವಿಶೇಷ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉತ್ತರಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಸೇರಿ ಮೂವರು ಅಪರಾಧಿಗಳಿಗೆ ಜೀವಾವಧಿ … Continued