ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ಬೆಂಗಳೂರು : ತೀವ್ರ ಜ್ವರ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು, ಬುಧವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಪಕ್ಷದ ಕಚೇರಿಯಲ್ಲಿ ಸರಣಿ ಸಭೆ ನಡೆಸಿದ್ದ ಕುಮಾರಸ್ವಾಮಿ ಅವರು, ಇಂದು ಕೋಲಾರದ ಶ್ರೀನಿವಾಸಪುರದಲ್ಲಿ ಅರಣ್ಯ … Continued