ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. … Continued