ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ರಾಕೇಶ ಮೆಹ್ತಾ ಆತ್ಮಹತ್ಯೆ
ನೊಯ್ಡಾ: ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ ಮೆಹ್ತಾ ಅವರು ನೊಯ್ಡಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಅವರ ಮೃತದೇಹವು ಸೆಕ್ಟರ್-82ರಲ್ಲಿರುವ ವಸತಿ ಸಮುಚ್ಚಯದ ಫ್ಲಾಟ್ನಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಮಾಹಿತಿ ದೊರಕುತ್ತಿದ್ದಂತೆ … Continued