ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ರಕ್ತದ ಮಡವಿನಲ್ಲಿ ಬಿದ್ದಿರುವ 68 ವರ್ಷದ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದೆ. 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು … Continued